6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಕೊಪ್ಪಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್​ ಮಾದರಿ ಶಾಲೆಗಳಲ್ಲಿ 2025&-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮೇ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಜಠಿಠಿಟಠ://ಠಛಿಡಚಠಜ್ಞಿಛಜ್ಠಠಛ್ಟಿಡಜ್ಚಿಛಿಠ.ಚ್ಟ್ಞಚಠಿಚಚ.ಜಟಡ.ಜ್ಞಿ ಅಥವಾ ಜಠಿಠಿಟಠ://ಛಟಞ.ಚ್ಟ್ಞಚಠಿಚಚ.ಜಟಡ.ಜ್ಞಿ/ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಕೊಪ್ಪಳ ದೂ.ಸಂ: 08539-225070, ಮೊ.ಸಂ: 8088892549, ಗಂಗಾವತಿ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578 ಹಾಗೂ ಯಲಬುರ್ಗಾ ಮೊ.ಸಂ: 9620522537ಸಂಪರ್ಕಿಸುವಂತೆ ಇಲಾಖೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net