ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

district koppal ambedkar maha parinirvana day celebration
Published on

ಕೊಪ್ಪಳ: ಡಾ.ಬಿ.ಆರ್​.ಅಂಬೇಡ್ಕರ್​ ಮಹಾ ಪರಿನಿರ್ವಾಣ ದಿನ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂಭೇಡ್ಕರ್​ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಡಿಡಿಪಿಯು ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ ಮಾನೆ, ಚುನಾವಣಾ ತಹಶಿಲ್ದಾರ ರವಿ ವಸ್ತ್ರದ, ಕನ್ನಡ ಮತ್ತು ಸಂಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್​ ಮರಬನಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net