ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

Published on

ಕೊಪ್ಪಳ: ಪಶು ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ 5 ವಾರದ ಕೋಳಿಮರಿಗಳನ್ನು ಗ್ರಾಮೀಣ ರೈತ ಮಹಿಳೆಯರಿಗೆ ವಿತರಿಸಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

20 ನಾಟಿ ಕೋಳಿ ವಿತರಿಸಲಾಗುವುದು. ಗ್ರಾಮೀಣ ಭಾಗದ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮಹಿಳೆಯರು ಡಿ.16ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಆಯಾ ತಾಲೂಕು ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಇಲಾಕೆ ಉಪ ನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net