ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

Published on

ಕೊಪ್ಪಳ: ತಾಲೂಕಿನ ಭಾಗ್ಯನಗರ ಪಪಂನಿಂದ 2024&25ನೇ ಸಾಲಿನ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಲಕಚೇತನರ ವಿಮಾ ಯೋಜನೆ, ಪಜಾ, ಪಪಂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಎಂಬಿಬಿಎಸ್​ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​ ಖರೀದಿಸಿ ನೀಡಲಾಗುವುದು. ಅರ್ಹರು ನ.30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ಸುರೇಶ ಬಬಲಾದ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net