ನಾಳೆ ಕೊಪ್ಪಳದಲ್ಲಿ ನೀರು ಸರಬರಾಜು ಇಲ್ಲ

Published on

ಕೊಪ್ಪಳ: ಮುನಿರಾಬಾದ್​ ಪಂಪ್​ ಹೌಸ್​ಗೆ ವಿದ್ಯುತ್​ ಸಂಪರ್ಕ ಸ್ಥಗಿತಗೊಳ್ಳಲಿದ್ದು ಫೆ. 6ರಂದು ಕೊಪ್ಪಳ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ವಿದ್ಯುತ್​ ಪವರ್​ ಹೌಸ್​ ನಿರ್ವಹಣೆ ಕಾರ್ಯ ಮಾಡುತ್ತಿರುವುದಾಗಿ ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ವಿದ್ಯುತ್​ ಸಂಪರ್ಕ ಕಡಿತಗೊಳ್ಳಲಿದ್ದು, ನೀರು ಸರಬರಾಜು ಮಾಡಲು ಆಗುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net