ಕಾರಟಗಿಯಲ್ಲಿ ಸಲಹಾ ಕೇಂದ್ರ ಸ್ಥಾಪನೆ

Published on

ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಮತದಾರರ ನೋಂದಣಿ ಗೊಂದಲ, ದೂರು ಪರಿಹರಿಸುವ ಉದ್ದೇಶದಿಂದ ಕಾರಟಗಿ ತಹಸೀಲ್ದಾರ್ ಕಚೇರಿಯಲ್ಲಿ ದೂರು ಮೇಲ್ವಿಚಾರಣೆ ಹಾಗೂ ಮಾಹಿತಿ, ಸಲಹಾ ಕೇಂದ್ರ ಸ್ಥಾಪಿಸಲಾಗಿದೆ.

ದೂ.ಸಂ: 08533&-200321 ಸಂಪರ್ಕಿಸಿ ಮಾಹಿತಿ ಪಡೆಯಬಹುದು. ತಾಲೂಕು ಮಟ್ಟದ ಮೇಲ್ವಿಚಾರಣೆ ತಂಡದಲ್ಲಿ ಶಿರಸ್ತೇದಾರ ಉಮಾಮಹೇಶ ಮೊ.ಸಂ: 9743600343, ಆಪರೇಟರ್ ಸಿದ್ದರಾಮನಗೌಡ ಮೊ.ಸಂ: 6362501720, ಪ್ರ.ದ.ಸ ಈಶ್ವರ ಕೋರವಾರ ಮೊ.ಸಂ: 9900291219 ನಿಯೋಜಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net