ಮಹಿಳಾ ಸ್ವ-ಸಹಾಯ ಸಂಘಗಗಳಿಂದ ಅರ್ಜಿ ಆಹ್ವಾನ

Published on

ಕೊಪ್ಪಳ: ಕನಕಗಿರಿ ಪಪಂ ವ್ಯಾಪ್ತಿಯ ಡೇನಲ್ಮ ಅಭಿಯಾನದಡಿ ಆಸ್ತಿ ಮತ್ತು ನೀರಿನ ತೆರಿಗೆ ಸಮರ್ಪಕ ವಸುಲಾತಿಗಾಗಿ ಪಟ್ಟಣ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ವಸೂಲಿ ಮಾಡಲು ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗುಂಪುಗಳು ಪಪಂ ಕಚೇರಿಯಿಂದ ಅರ್ಜಿ ಪಡದು ಡಿ.30 ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net