ಕೊಪ್ಪಳದಲ್ಲಿ ಕೆಂಪೇಗೌಡ ಜಯಂತಿ ಆಚರಣೆ

district koppal kempegowda jayanthi celebrtaion district administration
Published on

ಕೊಪ್ಪಳ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸತಿ ಇಲಾಖೆಯಿಂದ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾಧಿಕಾರಿ ಕಚೇರಿ ಲೆಕ್ಕಪರಿಶೋಧಕ ಹರೀಶ, ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಡಿಸಿ ಕಚೇರಿ ಪ್ರಥಮ ದರ್ಜೆ ಸಹಾಯಕರಾದ ವಿಜಯ್​ ಪುರಾಣಿಕ, ಸುನೀತಾ ಗಾಯಕ್ವಾಡ್​, ರುಕ್ಮಾ ದೋತ್ರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net