ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

Published on

ಕೊಪ್ಪಳ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2025-&26ನೇ ಸಾಲಿನ ವಿವಿಧ ಯೋಜನೆಗಳಡಿ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇವಾಸಿಂಧು ಪೋರ್ಟಲ್​ www.sevasindhu.karnataka.gov.in ನಲ್ಲಿ ಜೂ.30 ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ವೆಬ್​ಸೈಟ್​ www.kmmd.karnataka.gov.in, ದೂ.ಸಂ:080-22374832 ಮತ್ತು ಮೊಬೈಲ್​: 8050770004, 8050770005 ಗೆ ಅಥವಾ ಕೊಪ್ಪಳ ಕಚೇರಿ ದೂ.ಸಂ: 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net