ಅತಿಥಿ ಉಪನ್ಯಾಸಕ ಮತ್ತು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Published on

ಕೊಪ್ಪಳ: 2025-&26ನೇ ಸಾಲಿಗೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು, ಮೌಲಾನಾ ಆಜಾದ್​ ಮಾದರಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ, ಶಿಕ್ಷಕರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವೆಬ್​ಸೈಟ್​ ಜಠಿಠಿಟಠ://ಛಟಞ.ಚ್ಟ್ಞಚಠಿಚಚ.ಜಟಡ.ಜ್ಞಿ ನಲ್ಲಿ ಅಥವಾ ಶಾಲೆ, ಕಾಲೇಜುಗಳಿಗೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು. ಮಾಹಿತಿಗೆ ಶಾಲೆ, ಕಾಲೇಜು, ತಾಲೂಕು ಮತ್ತು ಜಿಲ್ಲಾ ಕೇಂದ್ರ ಸಂಪರ್ಕಿಸಬಹುದು. ದೂ.ಸಂ: 08539-&225070, ಕುಷ್ಟಗಿ ಮತ್ತು ಕೊಪ್ಪಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ.ನಂ. 9738467445, ಗಂಗಾವತಿ: 9740346533, ಯಲಬುರ್ಗಾ :9611419830ಗೆ ಸಂಪರ್ಕಿಸುವಂತೆ ಇಲಾಖೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net