ಕೊಪ್ಪಳ: ಕೊಪ್ಪಳ ಮತ್ತು ಕುಷ್ಟಗಿ ತಾಲೂಕಿನ ಅಲ್ಪಸಂಕ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಎಸ್.ಎಚ್.ಪಿ (ಸ್ಟೇಟ್ ಹಾಸ್ಟಲ್ ಪೋರ್ಟಲ್)ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ವೆಬ್ಸೈಟ್ ಜಠಿಠಿಟಠ://ಠಜಟ.ಚ್ಟ್ಞಚಠಿಚಚ.ಜಟಡ.ಜ್ಞಿ ನಲ್ಲಿ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಮೊ.ಸಂ: 08539-225070, ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಹತ್ತಿರ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದೆಂದು ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.