ಕೊಪ್ಪಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿ ಜನವರಿ 6ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ :08539-225070, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ :08533-230027, 9972524670 ಕುಷ್ಟಗಿ: 8861610578 ಹಾಗೂ ಯಲಬುರ್ಗಾ: 8095191406, ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.