

ಕೊಪ್ಪಳ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಮವಾರ ಗವಿಮಠಕ್ಕೆ ಭೇಟಿ ನೀಡಿದರು.
ಬೆಂಬಲಿಗರೊಂದಿಗೆ ಮಧ್ಯಾಹ್ನ ಮಠಕ್ಕೆ ಬಂದ ಯತ್ನಾಳ್, ಶ್ರೀಗಳನ್ನು ಭೇಟಿ ಮಾಡಿದರು. ಗವಿಶ್ರೀಗಳನ್ನು ಭೇಟಿ ಮಾಡಿ ಸನ್ಮಾನಿಸಿದರು. ಕಾರ್ಯಕ್ರಮಕ್ಕೆ ಶ್ರೀಗಳನ್ನು ಆಹ್ವಾನಿಸಿದರು. ಗೋಶಾಲೆ ಬಗ್ಗೆ ಚರ್ಚಿಸಿದರು. ಬಳಿಕ ಬೆಂಬಲಿಗರೊಂದಿಗೆ ಮಠದಲ್ಲಿ ಪ್ರಸಾದ ಸೇವಿಸಿ ತೆರಳಿದರು. ಧಾರ್ಮಿಕ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಹ್ವಾನ ನೀಡಿ ಬರುವಂತೆ ಮನವಿ ಮಾಡಿದರು.