ವೀರ ರಾಣಿ ಓಬವ್ವ ನೆನಹು

district koppal onake obavva jayanthi celebration district administration
Published on

ಕೊಪ್ಪಳ: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವೀರ ರಾಣಿ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಓಬವ್ವ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಡಾ.ಬಿ.ಆರ್​.ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ವಾರ್ತಾ ಇಲಾಖೆ ಪ್ರಥಮ ದರ್ಜೆ ಸಹಾಯಕ ಭರತ್​ ಕುಮಾರ್​, ಸಮುದಾಯ ಮುಖಂಡರಾದ ಜಿ.ಎಂ.ಬೆಲ್ಲದ್​, ಗವಿಸಿದ್ದಪ್ಪ ಛಲವಾದಿ, ಸಿದ್ದು ಮ್ಯಾಗೇರಿ, ಸಿದ್ರಾಮ ಹೊಸಮನಿ, ಹನುಮಂತಪ್ಪ ಬಾಗಾಳಿಗಿಡದ, ಶಾಂತಪ್ಪ ಸೋಂಪೂರ, ಗವಿಸಿದ್ದಪ್ಪ ಬೆಲ್ಲದ್​, ಅನಿಲ್​, ಕೃಷ್ಣ ಇಟ್ಟಂಗಿ, ಮುತ್ತುರಾಜ ಕುಷ್ಟಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net