ತಾತ್ಕಾಲಿಕ‌ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ

Published on

ಕೊಪ್ಪಳ: ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ರೋಗ ವಾಹಕ ತಾಂತ್ರಿಕ ಮೇಲ್ವಿಚಾರಕ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ, ತಿರಸತ ಪಟ್ಟಿ ಪ್ರಕಟಿಸಿದ್ದು ಆಕ್ಷೇಪಣೆ ಆಹ್ವಾನಿಸಲಾಗಿದೆ. ಕಚೇರಿ ಸೂಚನಾ ಲಕ ಮತ್ತು ವೆಬ್​ ತಾಣhttp://www.koppal.nic.in/ ದಲ್ಲಿ ಪ್ರಕಟಿಸಿದ್ದು ನ.4ರಿಂದ 15ವರೆಗೆ ಲಿಖಿತ ರೂಪದ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net