ವಿಕಲಚೇತನರ ಕ್ರೀಡಾಕೂಟ 27ರಂದು

Published on

ಕೊಪ್ಪಳ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿಕಲಚೇತನರಿಗೆ ವಿವಿಧ ಕ್ರೀಡಾಕೂಟಗಳನ್ನು ನ.27ರಂದು ಬೆಳಗ್ಗೆ 10 ಗಂಟೆಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿಕಲಚೇತನರು ಈ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net