ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Published on

ಕೊಪ್ಪಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲಾ ಕೇಂದ್ರದಲ್ಲಿ 2 ಹಾಗೂ ಕನಕಗಿರಿ ಯೋಜನಾ ಮಟ್ಟದಲ್ಲಿ 1 ಹುದ್ದೆ ಖಾಲಿ ಇದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸೂಚನಾ ಲಕ ವೀಸಬಹುದು. ಮಾರ್ಚ್​ 4ರೊಳಗೆ ಅರ್ಜಿ ಪಡೆದು ಸಲ್ಲಿಸಬೇಕೆಂದು ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net