ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ 22ರಿಂದ

chess 31 mar 20
Published on

ಕುಮಟಾ: ಇಲ್ಲಿನ ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಘದ ವತಿಯಿಂದ ಸೆ. 23 ಮತ್ತು 24ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ನಡೆಯಲಿದೆ. ಸೆ. 23ರಂದು 14ರಿಂದ 17 ವರ್ಷ ವಯೋಮಿತಿಯವರಿಗೆ ಹಾಗೂ ಸೆ. 24ರಂದು ಮುಕ್ತ ಚದುರಂಗ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ವಿವಿಧ ವಿಭಾಗಕ್ಕೆ ಅನ್ವಯಿಸಿ ಒಟ್ಟು 33 ಟ್ರೋಫಿ ಮತ್ತು ಬಹುಮಾನ ನೀಡಲಾಗುವುದು ಎಂದು ಸಂಘಟನೆಯ ಕಾರ್ಯದರ್ಶಿ ರಾಮಚಂದ್ರ ಭಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net