ಜಿಲ್ಲಾಮಟ್ಟದ ಚೆಸ್​, ಯೋಗಾಸನ ಸ್ಪರ್ಧೆ ನಾಳೆ

Chess symbol
Published on

ಮುನವಳ್ಳಿ: ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಅ.17ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಚೆಸ್​ ಹಾಗೂ ಯೋಗಾಸನ ಸ್ಪರ್ಧೆ ಜರುಗಲಿವೆ. ಸ್ಪರ್ಧೆಯನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸುವರು. ಶಾಸಕ ಮಹಾಂತೇಶ ಕೌಜಲಗಿ ಚಾಲನೆ ನೀಡುವರು. ಸೋಮಶೇಖರಮಠದ ಮುರುಂದ್ರ ಶ್ರೀಗಳು ಸಾನ್ನಿಧ್ಯ ವಹಿಸುವರು. ಜೆಎಸ್​ಪಿ ಸಂದ ಅಧ್ಯ ಎಂ.ಆರ್​.ಗೋಪಶೆಟ್ಟಿ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net