ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ

Santosh S. Lad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಏ. 21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net