ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ 10ರಂದು

Santosh S. Lad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಸೆ. 10ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಈಗಾಗಲೇ ನಡೆದ ಜನಸಂಪರ್ಕ ಕಾರ್ಯಕ್ರಮಗಳಲ್ಲಿ ಸ್ವೀಕೃತ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾAಶದಲ್ಲಿ ವಿಲೇವಾರಿ ಕ್ರಮ ಜರುಗಿಸಿದ ಮಾಹಿತಿಯೊಂದಿಗೆ ಜಿಲ್ಲಾ ಮಟ್ಟದ ಅಽಕಾರಿಗಳು ಹಾಜರಾಗಬೇಕು. ಸಾರ್ವಜನಿಕರು ಅಹವಾಲು ಸಲ್ಲಿಸಬಹುದು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net