ಜಿಲ್ಲಾಮಟ್ಟಕ್ಕೆ ವಸತಿ ಶಾಲೆ ಮಕ್ಕಳು

nrp sports
ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿಜೇತರಾದ ಎನ್.ಆರ್.ಪುರ ತಾಲೂಕು ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಮೇಘಷರ್, ವೈಭವ್, ನಿತಿನ್, ಸುದರ್ಶ. ಶಾಲೆ ಶಿಕ್ಷಕರು ಇದ್ದರು.
Published on

ನ್.ಆರ್.ಪುರ: ತಾಲೂಕು ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳಾದ ಮೇಘಷರ್, ವೈಭವ್, ನಿತಿನ್, ಸುದರ್ಶ ಸಿಂಗಲ್ಸ್ ಹಾಗೂ ಡಬಲ್ಸ್‌ನಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವಸತಿ ಶಾಲೆ ಪ್ರಾಚಾರ್ಯೆ ಪೂರ್ಣಿಮಾ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net