ಜಿಲ್ಲಾ ಮಟ್ಟಕ್ಕೆ ಆಯ್ಕೆ

06ALD02mounesh
ಮೌನೇಶ ಕಮ್ಮಾರ
Published on

ಅಳವಂಡಿ: ಗ್ರಾಮದ ಶ್ರೀ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳಾದ ವಿಜಯಕುಮಾರ ಕಟ್ಟಿಮನಿ, ಮೌನೇಶ ಕಮ್ಮಾರ ಕೊಪ್ಪಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net