ಕೋಟ: ಶಾಲಾಶಿಕ್ಷಣ, ಸಾಕ್ಷರತಾ ಇಲಾಖೆ ಬ್ರಹ್ಮಾವರ ವಲಯ, ಸ.ಹಿ.ಪ್ರಾ.ಶಾಲೆ ಕೋಟತಟ್ಟು ಆಯೋಜಿಸಿದ ಬ್ರಹ್ಮಾವರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗುಂಡ್ಮಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಪ್ರಿಯಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ..https://www.vijayavani.net/yanthrashree-nati.https://www.vijayavani.net/nutritious-food-program-2