ಅ.15ರಂದು ಜಿಲ್ಲಾಮಟ್ಟದ ಯುವಜನೋತ್ಸವ: ಜಿಲ್ಲಾಡಳಿತದಿಂದ ಆಯೋಜನೆ

District level youth festival Mandya
Published on

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಮತ್ತು ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಅ.15ರಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net