ಡಿ.23 ರಂದು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ

Published on

ಬಳ್ಳಾರಿ: ಡಿಸಿ ಕಚೇರಿಯಲ್ಲಿ ಡಿ.23 ರಂದು ಬೆಳಗ್ಗೆ 11.30 ಗಂಟೆಗೆ ಎಸ್ಪಿ-ಟಿಎಸ್ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದ್ದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net