ಚಿತ್ರದುರ್ಗ: ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷರಾಗಿ ಎನ್.ಡಿ.ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆದೇಶಿಸಿದ್ದಾರೆ.