ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯ

CTD NEERU LAB----
Published on

ಚಿತ್ರದುರ್ಗ: ಜಿಪಂ ಸ್ಥಾಪಿಸಿರುವ ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೋಮವಾರ ಉದ್ಘಾಟಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಈ ಮೈಕ್ರೋ ಬಯಾಲಜಿ ಪ್ರಯೋಗಾಲಯ ನಿರ್ಮಿಸಿದೆ. ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಜಿಪಂ ಸಿಇಒ ಡಾ.ಎಸ್. ಆಕಾಶ್, ಡಿಎಸ್ ಡಾ.ರಂಗಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಬಸನಗೌಡ ಪಾಟೀಲ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net