ದಿವೀಶ್ ಜಿಲ್ಲಾಮಟ್ಟಕ್ಕೆ ಆಯ್ಕೆ

divish
Published on

ಕುಂದಾಪುರ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಆಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024 ಭಾಷಣ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net