ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಿದ್ದತೆ: ಡಿಸಿಎಂ ಡಿ.ಕೆ.ಶಿವಕುಮಾರ

IMG-20241209-WA0033.jpg
Published on

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ "ಕಾಂಗ್ರೆಸ್ ಅಧಿವೇಶನ" ದ ಶತಮಾನೋತ್ಸವ ಆಚರಣೆಯ ಪೂರ್ವಸಿದ್ಧತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೀರನವಾಡಿಯಲ್ಲಿರುವ ಗಾಂಧಿ ಭವನವಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಆಸಿಫ್ ಸೇಠ್, ಮಾಜಿ ಶಾಸಕಿ ಅಂಜಲಿ ನಿಂಬಾಳಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net