ವೆಂಕಟೇಶ್ ಪ್ರಸಾದ್‌ಗೆ ಡಾಕ್ಟರೇಟ್

doctorate
Published on

ಕುಶಾಲನಗರ:

ಕುಶಾಲನಗರದ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್ ವಿಭಾಗದಎಸ್ ಸಹಾಯಕ ಪ್ರಾಧ್ಯಾಪಕ ವೆಂಕಟೇಶ್ ಪ್ರಸಾದ್ ಬಿ.ಎಸ್. ಡಾಕ್ಟರೇಟ್ ಪಡೆದುಕೊಂಡಿದ್ದಾರೆ. Design of energy efficient secure and trust based data aggregation algorithms for wsn ಎನ್ನುವ ಸಂಶೋಧನಾ ಪ್ರಬಂಧ ಮಂಡಿಸಿ ಈ ಪದವಿಗೆ ಭಾಜನರಾಗಿದ್ದಾರೆ. ಡಾ. ರೂಪಶ್ರೀ ಎಚ್. ಆರ್. ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಲಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net