ಕವಡೆ ಅಲಂಕಾರ

18M.D.R.9
Published on

ಮದ್ದೂರು: ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶಾಲಾಕ್ಷಿ ಅಮ್ಮನವರಿಗೆ ವಿಶೇಷ ಕವಡೆ ಅಲಂಕಾರ ಮಾಡಿರುವುದು ಭಕ್ತರ ಗಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net