ಶ್ರೀ ಶರಣಬಸವೇಶ್ವರ ಸಂಸ್ಥಾನದ ಡಾ. ಅಲ್ಲಮಪ್ರಭು ದೇಶಮುಖ, ಹಿರಿಯ ಕಲಾವಿದ ಡಾ. ಎ.ಎಸ್. ಪಾಟೀಲ, ಕಲಾ ಸೌಧ ಸಂಚಾಲಕ ಡಾ. ರೆಹಮಾನ್ ಪಟೇಲ್, ಜಿಲ್ಲಾ ಕಸಾಪ ದ ಕಾರ್ಯದರ್ಸಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರವಿಕುಮಾರ ಶಹಾಪುರಕರ್, ರಾಜೇಂದ್ರ ಮಾಡಬೂಳ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಮಹ್ಮದ್ ಅಯಾಜೋದ್ದೀನ್ ಪಟೇಲ್, ಅಮೃತಪ್ಪ ಅಣೂರ ಕವಿ ವೇದಿಕೆ ಮೇಲಿದ್ದರು.