4ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

Meeting 2
Published on

ಕೊಳ್ಳೇಗಾಲ: ಪಟ್ಟಣದ ಗುರುಭವನ ಸಭಾಂಗಣದಲ್ಲಿ ಏ.4ರಂದು ಮಧ್ಯಾಹ್ನ 12 ಗಂಟೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇ ಡ್ಕರ್ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net