ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಕಟ...

Kalaranga
Published on

ಅರ್ಥಧಾರಿ ಡಾ. ಜಿ.ಎಲ್​. ಹೆಗಡೆ

ಸರ್ಪಂಗಳ ಈಶ್ವರ ಭಟ್​ ಆಯ್ಕೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಉಡುಪಿಯ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್​ ಮತ್ತು ಅರ್ಥಧಾರಿ ಪಂಡಿತ ಪೆರ್ಲ ಕೃಷ್ಣ ಭಟ್​ ಸ್ಮರಣಾರ್ಥ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅರ್ಥಧಾರಿ, ಹವ್ಯಾಸಿ ವೇಷಧಾರಿ, ಸಂಘಟಕರಾದ ಡಾ. ಜಿ.ಎಲ್​. ಹೆಗಡೆ ಹಾಗೂ ಸರ್ಪಂಗಳ ಈಶ್ವರ ಭಟ್​ ಆಯ್ಕೆಯಾಗಿದ್ದಾರೆ.

G.L.Hegade)
Sarpangala)
ಪ್ರಶಸ್ತಿಯು ತಲಾ 20 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಕಲಾರಂಗ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜುಲೈ 12ರಂದು ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್​, ಕಾರ್ಯದರ್ಶಿ ಮುರಲಿ ಕಡೆಕಾರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net