ಡಾ. ಗಂಗೂಬಾಯಿ ಹಾನಗಲ್ ಜನ್ಮದಿನೋತ್ಸವ

New Gangubayi New
Published on

ಹುಬ್ಬಳ್ಳಿ : ಇಲ್ಲಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಗುರುಕುಲದ ಆವರಣದಲ್ಲಿ ಪದ್ಮವಿಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರ 111ನೇ ಜನ್ಮ ದಿನೋತ್ಸವ ಆಚರಿಸಲಾಯಿತು.

ಡಾ.ಗಂಗೂಬಾಯಿ ಹಾನಗಲ್ ಅವರ ಕುಟುಂಬಸ್ಥರ ಉಪಸ್ಥಿತಿಯಲ್ಲಿ ಡಾ. ಗಂಗೂಬಾಯಿ ಹಾನಗಲ್ ರವರ ಸಮಾಧಿಗೆ ಪೂಜಾ ನಮನ ಸಲ್ಲಿಸಿ, ಗುರುಕುಲದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಜರುಗಿಸಲಾಯಿತು.

ಗುರುಕುಲದ ಆಡಳಿತಾಧಿಕಾರಿ ಆರ್.ಎಂ. ಕಂಟೆಪ್ಪಗೌಡ್ರ, ಗುರುಕುಲದ ಗುರುವೃಂದ, ತಬಲಾ ಸಾಥಿದಾರರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net