ಡಾ. ಕೋ.ವೆಂ. ರಾ. ಕನ್ನಡ ಪರಿಚಾರಕ ಪ್ರಶಸ್ತಿ

Sudhee_10_Award_@_BM_Sri_Kala_Bhavan (1)
Published on

ಕನ್ನಡ ಸಂಘರ್ಷ ಸಮಿತಿ ವತಿಯಿಂದ ನಗರದ ಬಿ.ಎಂ.ಶ್ರೀ ಕಲಾಭವನದಲ್ಲಿ ನಡೆದ ಡಾ. ಕೋ.ವೆಂ. ರಾಮಕೃಷ್ಣೇಗೌಡರ ಹುಟ್ಟುಹಬ್ಬ ಆಚರಣೆಯಲ್ಲಿ ಡಾ. ಎಂ. ಶಿವಸ್ವಾಮಿ ಅವರಿಗೆ ಡಾ. ಕೋ.ವೆಂ. ರಾ. ಕನ್ನಡ ಪರಿಚಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತಿ ಡಾ. ಜಿ. ರಾಮಕೃಷ್ಣ, ವಿಮರ್ಶಕ ಎಚ್. ದಂಡಪ್ಪ, ಬೆಂ.ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಪ್ರಕಾಶಮೂರ್ತಿ, ಸಮಿತಿ ಪ್ರಧಾನ ಕಾರ್ಯದರ್ಶಿ ತಾ.ಸಿ. ತಿಮ್ಮಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net