ಚುನಾವಣಾ ಕೆಲಸದಲ್ಲಿ ಉತ್ತಮ ನಿರ್ವಹಣೆ: ಡಾ.ಕುಮಾರಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ

Dc-Dr.Kumara
Published on

ಮಂಡ್ಯ: ರಾಜ್ಯಚುನಾವಣಾ ಆಯೋಗ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಘೋಷಿಸಿದೆ.

ಕಳೆದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನಾವಣಾ ಕೆಲಸವನ್ನು ಪರಿಗಣಿಸಿ ರಾಜ್ಯವಿಭಾಗದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net