ಡಾ. ಮಲ್ಲಿಕಾರ್ಜುನ ಮನಸೂರ ಜನ್ಮದಿನ

1 vikram 3
Published on

ಧಾರವಾಡ: ಗಾಯಕ ಡಾ. ಮಲ್ಲಿಕಾರ್ಜುನ ಮನಸೂರ ಜನ್ಮದಿನ ನಿಮಿತ್ತ ಧಾರವಾಡದ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ವತಿಯಿಂದ ಮನಸೂರ ಅವರ ಸಮಾಧಿಗೆ ಮಂಗಳವಾರ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಟ್ರಸ್ಟ್​ ಹಿರಿಯ ಸದಸ್ಯ ಪಂ. ಎಂ. ವೆಂಕಟೇಶಕುಮಾರ, ಡಾ. ದಿಲೀಪ ದೇಶಪಾಂಡೆ, ಟ್ರಸ್ಟ್​ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ, ಅಕ್ಕಮಹಾದೇವಿ ಆಲೂರ, ಡಾ. ಶಾಂತಾರಾಮ ಹೆಗಡೆ, ಡಾ. ಮಲ್ಲಿಕಾರ್ಜುನ ತರ್ಲಗಟ್ಟಿ, ಡಾ. ಮೃತ್ಯುಂಜಯ ಶೆಟ್ಟರ, ಡಾ. ಅಶೋಕ ಹುಗ್ಗಣ್ಣವರ, ಪಂ. ಸಾತಲಿಂಪ್ಪ ದೇಸಾಯಿ ಕಲ್ಲೂರ, ಎಂ.ಕೆ ಹೆಗಡೆ, ಡಾ. ಪರಶುರಾಮ ಕಟ್ಟಿಸಂಗಾವಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net