ಡಾ.ಎನ್‌ಎಸ್‌ಎಎಂ ವಿದ್ಯಾರ್ಥಿಗಳು ಉತ್ತೀರ್ಣ

NSAM
ಶ್ರೇಯಾ ಜೈನ್, ಪ್ರಣೀತ ಮೂಲ್ಯ.
Published on

ಕಾರ್ಕಳ: ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಂ. ಪ್ರಥಮದರ್ಜೆ ಕಾಲೇಜಿನ ಬಿ.ಕಾಂ ಪ್ರೊಫೇಶನಲ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶ್ರೇಯಾ ಜೈನ್ ಹಾಗೂ ಪ್ರಣೀತಾ ಮೂಲ್ಯ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ನಿಟ್ಟೆ ಪರಿಗಣಿತ ವಿವಿ ಕುಲಾಧಿಪತಿ ಎನ್.ವಿನಯ್ ಹೆಗ್ಡೆ, ಪ್ರೊ-ಚಾನ್ಸೆಲರ್ ವಿಶಾಲ್ ಹೆಗ್ಡೆ ಮತ್ತು ಡಾ.ಶಾಂತಾರಾಮ ಶೆಟ್ಟಿ, ಉಪಕುಲಪತಿ ಪ್ರೊ.ಎಂ.ಎಸ್.ಮೂಡಿತ್ತಾಯ ಹಾಗೂ ಪ್ರಾಂಶುಪಾಲೆ ಡಾ.ವೀಣಾ ಕುಮಾರಿ ಬಿ.ಕೆ., ಬೋಧಕ ಮತ್ತು ಬೋಧಕೆತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net