ಅಧಿಕಾರ ಸ್ವೀಕಾರ

DSC_9342
Published on

ಧಾರವಾಡ: ನಗರದ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ ನೂತನ ನಿರ್ದೇಶಕರಾಗಿ ನೇಮಕಗೊಂಡ ಡಾ. ಎಂ. ಚಂದ್ರ ಪೂಜಾರಿ ಅವರಿಗೆ ನಿಕಟಪೂರ್ವ ನಿರ್ದೇಶಕ ಪ್ರೊ. ಎಸ್.ಎಂ. ಶಿವಪ್ರಸಾದ್ ಸೋಮವಾರ ಹೂಗುಚ್ಛ ನೀಡಿ ಶುಭ ಕೋರಿದರು. ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ, ಶಾಸಕ ಬಸವರಾಜ ರಾಯರೆಡ್ಡಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net