ಕೃಷಿ ವಿವಿ ವಿಸ್ತರಣಾ ನಿರ್ದೇಶಕರಾಗಿ ಡಾ. ಆರ್. ಬಸವರಾಜಪ್ಪ

2 Dwd 8 Dr. R. Basavarajappa
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕೃಷಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಡೀನ್‌ರಾಗಿದ್ದ ಡಾ. ಆರ್. ಬಸವರಾಜಪ್ಪ ವಿಸ್ತರಣಾ ನಿರ್ದೇಶಕರಾಗಿ ಅಽಕಾರ ವಹಿಸಿಕೊಂಡಿದ್ದಾರೆ. ಅವರು ಈ ಮೊದಲು ವಿಶ್ವವಿದ್ಯಾಲಯದಲ್ಲಿ ಸಹ ವಿಸ್ತರಣಾ ನಿರ್ದೇಶಕ, ಬೇಸಾಯಶಾಸ್ತç ಮುಖ್ಯ ವಿಜ್ಞಾನಿ, ತೋಟಗಾರಿಕೆ ಡೀನ್, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ಡೀನ್, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದ ಶಿಕ್ಷಣ ನಿರ್ದೇಶಕ, ಕೃಷಿ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net