ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ

rajkuma dinacharane
Published on

ಮಡಿಕೇರಿ: ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಡಾ.ರಾಜ್‌ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬುಧವಾರ ಸರಳವಾಗಿ ನಡೆಸಲಾಯಿತು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರುರವರು ಡಾ.ರಾಜ್ ಕುಮಾರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ದೇವಕಿ, ಪ್ರೀತಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net