ಕೊಳ್ಳೇಗಾಲದಲ್ಲಿ ಡಾ.ವಿಷ್ಣುವರ್ಧನ್ ಹಟ್ಟುಹಬ್ಬ ಆಚರಣೆ

19kgl1,,
ಕೊಳ್ಳೇಗಾಲ ಪಟ್ಟಣದ ಸೆಸ್ಕ್ ಕಚೇರಿ ಎದುರುನಲ್ಲಿರುವ ವಿಷ್ಣು ಫ್ರೂಟ್ಸ್ ಸ್ಟಾಲ್‌ನಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 73ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದರು. ಸಿದ್ದರಾಜು, ಮಹದೇವ, ಕಾಮರಾಜು, ಗುರುರಾಜು ಇತರರು ಇದ್ದರು.
Published on

ಕೊಳ್ಳೇಗಾಲ: ಪಟ್ಟಣದ ಸೆಸ್ಕ್ ಕಚೇರಿ ಎದುರಿನಲ್ಲಿರುವ ವಿಷ್ಣು ಫ್ರೂಟ್ಸ್ ಸ್ಟಾಲ್‌ನಲ್ಲಿ ನಟ ಡಾ.ವಿಷ್ಣುವರ್ಧನ್ ಅವರ 73ನೇ ಹುಟ್ಟುಹಬ್ಬವನ್ನು ಸೋಮವಾರ ಅಭಿಮಾನಿಗಳು ಆಚರಿಸಿದರು.

ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಷ್ಣು ಅಭಿಮಾನಿಗಳ ಸಂಘದ ಅಧ್ಯಕ್ಷ ಸಿದ್ದರಾಜು, ಸಿಂಹ ಮಹದೇವ, ಕಾಮರಾಜು, ಗುರುರಾಜು, ವಿಷ್ಣು, ಗೋವಿಂದ, ಪರಮೇಶ್, ಮಂಜು, ಸೋಮಣ್ಣ, ರಾಜಣ್ಣ, ರವಿ, ರಾಘವೇಂದ್ರ, ಸುಂದರ್, ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net