ಸಾಗರ: ಸಾಗರದ ಮೂಳೆತಜ್ಞ ಡಾ.ಕಿಶನ್ ಭಾಗ್ವತ್ ಅವರು ಯುವ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ ರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲ ಸಂಘಟನಾ ಚಾತುರ್ಮಾಸ್ಯದ ಅಂಗವಾಗಿ ಸೆ.೯ರಂದು ಗೋಕರ್ಣದ ಅಶೋಕೆಯಲ್ಲಿ ಏರ್ಪಡಿಸಿರುವ ಯುವ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.