‘ಊರು ಸುಟ್ಟರೂ ಹನುಮಪ್ಪ ಹೊರಗ’ ನಾಟಕ ಪ್ರದರ್ಶನ

Drama
Published on

ಮೈಸೂರು: ಅದಮ್ಯ ರಂಗ ಶಾಲೆಯ ವತಿಯಿಂದ ಏ.1 ಮತ್ತು 2 ರಂದು ಸಂಜೆ 6 ಗಂಟೆಗೆ ‘ಊರು ಸುಟ್ಟರೂ ಹನುಮಪ್ಪ ಹೊರಗ’ ನಾಟಕ ಪ್ರದರ್ಶನವನ್ನು ನಗರದ ಜಯಲಕ್ಷ್ಮೀಪುರಂನ ವಿವೇಕಾನಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿನ ಶ್ರೀ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಯುವ ಸಾಹಿತಿ ಹನುಮಂತು ಹಾಲಿಗೇರಿ ರಚನೆಯ ಈ ನಾಟಕವನ್ನು ಸಿ.ವಿನೋದ ಮೈಸೂರು ನಿರ್ದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net