ಚಿತ್ರಸ್ಪರ್ಧೆಯಲ್ಲಿ ಸಂಜಿತ್ ಎಂ. ಪ್ರಥಮ

sanjith
ಸಂಜಿತ್
Published on

ಗಂಗೊಳ್ಳಿ: ಬಿಜೆಪಿ ಬೈಂದೂರು ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಾರಾಯಣಗುರುಗಳ 170ನೇ ಜನ್ಮದಿನಾಚರಣೆ ಪ್ರಯುಕ್ತ ನಾಗೂರಿನಲ್ಲಿ ಏರ್ಪಡಿಸಿದ ನಾರಾಯಣಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net