ಗುಂಡ್ಲುಪೇಟೆ: ತಾಲೂಕಿನ ಬರಗಿ ಗ್ರಾಮದ ಕೆರೆಗೆ ಸಣ್ಣ ನೀರಾವರಿ ಇಲಾಖೆಯಿಂದ 50 ಲಕ್ಷ ರೂ.ಅನುದಾನದಲ್ಲಿ ಮೂಲ ಸೌಕರ್ಯಗಳ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮುಖಂಡರಾದ ಮಹಾಲಿಂಗಪ್ಪ, ಮಹೇಶ್ ಇತರರು ಇದ್ದರು.