ನಶಾಮುಕ್ತ ಭಾರತ ಅಭಿಯಾನ

Published on

ಕುಂದಾಪುರ: ವಿದ್ಯಾರ್ಥಿಗಳಿಗೆ ಹದಿಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ವಾದಕ ವ್ಯಸನ ನಮ್ಮ ಜೀವನದಲ್ಲಿ ಹಲವಾರು ದುಶ್ಚಟಗಳಿಗೆ ದಾರಿ ವಾಡಿ ಕೊಡುತ್ತದೆ ಎಂದು ಕುಂದಾಪುರದ ವಕೀಲ ರಾವೇಂದ್ರ ಚರಣ್ ನಾವಡ ಹೇಳಿದರು.

ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.

ಕಾಲೇಜು ಪ್ರಾಂಶುಪಾಲೆ ರೇಷ್ಮಾ ರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಸತ್ತಿನ ನಾಯಕ ಶನಿತ್ ವಾಸ್, ಕಾರ್ಯದರ್ಶಿ ರಚೆಲ್ ಡಿಸೋಜ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ, ಕಾರ್ಯಕ್ರಮ ಸಂಯೋಜಕಿ ಶಿಲ್ಪಶ್ರೀ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು. ತುಷಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net