ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಎ.ಎಸ್. ಬೋಪಣ್ಣ, ಕೆಎಸ್‌ಎಲ್‌ಎಸ್‌ಎ ಕಾರ್ಯನಿರ್ವಾಹ ಅಧ್ಯಕ್ಷ ನ್ಯಾಯಮೂರ್ತಿ ಅರವಿಂದ ಕುಮಾರ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಬಿ. ವೀರಪ್ಪ, ಎಸ್. ಸುಜಾತಾ, ಜಿ. ನರೇಂದರ್, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಜೆ.ಎಂ. ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.